ಮಾಲೂರು: ಕನ್ನಡನಾಡಿನ ಹೆಮ್ಮೆಯ ಭರತನಾಟ್ಯ ಕಲಾವಿದೆ, ಕಲಾಸೇವಾ, ಅನಿಕೇತನ, ಕನ್ನಡ ವೈಭವ ಹಾಗೂ ರಾಣಿ ಚೆನ್ನಮ್ಮ ಸದ್ಬಾವನಾ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಶ್ವೇತನಾಗರಾಜ್ ರವರ ಸಾರಥ್ಯದಲ್ಲಿನ “ಶ್ವೇತಾಂಜಲಿ ಭರತನಾಟ್ಯ ಶಾಲೆ” ಇವರ ವತಿಯಿಂದ ಭರತನಾಟ್ಯ ವೈಭವ (ನೃತ್ಯೋತ್ಸವ), ಭರತನಾಟ್ಯ ನೃತ್ಯಗಾರ್ತಿಯರಿಗೆ ನಾಟ್ಯ ವೈಭವ ಪ್ರಶಸ್ತಿ ಸಮರ್ಪಣೆ, ರಾಜ್ಯ ಮಟ್ಟದ ಕುವೆಂಪು ಅನಿಕೇತನ ಪ್ರಶಸ್ತಿ ಪ್ರದಾನ ಹಾಗೂ ದ್ವೀತಿಯ ಪಿ.ಯು.ಸಿ ಯಲ್ಲಿ ಅಧಿಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾವಂತ ಸಾಧಕ / ಸಾಧಕಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬೆಂಗಳೂರಿನ ಜೆ.ಸಿ ರಸ್ತೆಯಲ್ಲಿರುವ ನಯನ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.

ದಕ್ಷಿಣ ಭಾರತದ ಜನಪ್ರಿಯ ಶಾಸ್ತ್ರೀಯ ನೃತ್ಯ ಪ್ರಕಾರ ಭರತನಾಟ್ಯ , ಈ ಕಲಿಕೆಗೆ ಪ್ರೋತ್ಸಾಹ ನೀಡುತ್ತಿರುವ ಶ್ವೇತಾಂಜಲಿ ಭರತನಾಟ್ಯ ಶಾಲೆಗೆ ಶುಭವಾಗಲಿ : ಚಂದನ ವಾಹಿನಿಯ ಡಾ.ನಾ‌.ಸೋಮೇಶ್ವರ.…

ಮಾಲೂರು: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಇಂದು ನಡೆದಿದ್ದು. ಮಾಲೂರು ತಾಲ್ಲೂಕಿನ ಹೆಚ್.ಹೋಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸನಹಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ ಶೇಕಡ 86.4% ರಷ್ಟು ಮತದಾನ ನಡೆದಿದೆ.

ಮಾಲೂರು: 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಇಂದು ನಡೆದಿದ್ದು. ಮಾಲೂರು ತಾಲ್ಲೂಕಿನ ಹೆಚ್.ಹೋಸಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಸನಹಳ್ಳಿ ಗ್ರಾಮದಲ್ಲಿ ಶಾಂತಿಯುತವಾಗಿ…

ಮಾಲೂರು: ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಪದೇ ಪದೇ ಸಂವಿಧಾನ ಬದಲಾವಣೆ ಹೇಳಿಕೆಗಳು ಕೇಳಿ ಬರುತ್ತಿದ್ದು. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಸಾಂವಿಧಾನ ಉಳಿವಿಗಾಗಿ ಜೀವಿಕ (ರಿ) ಹಾಗೂ ಜೀವಿಕ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಜೀವಿಕ ಮಹಿಳಾ ಸ್ವಸಹಾಯ ಸಂಘಗಳ ಸಂಪೂರ್ಣ ಬೆಂಬಲವನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡುತ್ತಿರುವುದಾಗಿ ಜಿಲ್ಲಾ ಸಂಚಾಲಕರಾದ ಜೀವಿಕ ಡಾ.ರಾಮಚಂದ್ರಪ್ಪ ಅವರು ಹೇಳಿದರು.

ಮಾಲೂರು: ಕಳೆದ ಹತ್ತು ವರ್ಷಗಳ ಬಿಜೆಪಿ ಆಡಳಿತದಲ್ಲಿ ಪದೇ ಪದೇ ಸಂವಿಧಾನ ಬದಲಾವಣೆ ಹೇಳಿಕೆಗಳು ಕೇಳಿ ಬರುತ್ತಿದ್ದು. ಈ ಭಾರಿಯ ಲೋಕಸಭಾ ಚುನಾವಣೆಯಲ್ಲಿ ಸಾಂವಿಧಾನ ಉಳಿವಿಗಾಗಿ ಜೀವಿಕ…

ಶ್ರೀ ಮದ್ದುರಮ್ಮ ದೇವಿ ಜಾತ್ರಾ ಮಹೋತ್ಸವ ಪ್ರಯುಕ್ತ. ಕರಗ ಮಹೋತ್ಸವ ಹಾಗೂ ದೀಪೋತ್ಸವ . ಕೊಡತಿ ಗ್ರಾಮ ವರ್ತೂರು ಹೋಬಳಿ ಬೆಂಗಳೂರು ಪೂರ್ವ ತಾಲೂಕು. ಕೊಡತಿ ಗ್ರಾಮದ ಮದ್ದೂರಮ್ಮ ಜಾತ್ರೆಗೆ ಕಳೆ ತಂದ ಶ್ರೀಕೃಷ್ಣ ಸಂಧಾನ ನಾಟಕ..!

ಬೇಸಿಗೆ ಕಾಲ ಶುರುವಾಯಿತೆಂದರೆ ಸಾಕು, ಬೇಸಿಗೆಯ ಜೊತೆಗೆ ಊರ ಹಬ್ಬಗಳೂ ಸಹ ಜೋರಾಗ್ತವೆ. ರಾಜ್ಯದ ಪ್ರತೀ ಗ್ರಾಮಗಳಲ್ಲೂ ತಮ್ಮತಮ್ಮ ಊರ ದೇವರ ಜಾತ್ರೆ, ಉತ್ಸವ, ಹಬ್ಬಗಳು ಜರುಗುತ್ತವೆ.…

ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ 5000 ರೂ ಸಹಾಯಧನವನ್ನು ವಿತರಣೆ

ಮಾಲೂರು ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಯೋಜನಾ ಕಚೇರಿಯಲ್ಲಿ ಮಾಲೂರು ವಲಯದ ಖುಷಿ ಸ್ವಸಹಾಯ ಸಂಘದ ಸದಸ್ಯರಾದ ಮೇನಕಾ ರವರು 300000…

ಮಾಲೂರು ತಾಲ್ಲೂಕಿನ ಪಡುವನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಕೆರೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ.

ಮಾಲೂರು ತಾಲ್ಲೂಕಿನ ಪಡುವನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಕೆರೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿಗಳಾದ…

ತಾಲ್ಲೂಕು ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ

ಮಾಲೂರು:-ಅಖಿಲ ಕರ್ನಾಟಕ ಕೊರಚ ಕೊರಮ ಮಹಾಸಭಾ (ರಿ)* ಮಾಲೂರು ತಾಲೂಕು ಸಂಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಸಂಪತ್ ಕುಮಾರ್ ಹಾಗೂ ತಂಡದ ಸಹಯೋಗದಲ್ಲಿ ಘಟಕಕ್ಕೆ ಪದಾಧಿಕಾರಿಗಳ ಆಯ್ಕೆ ನಡೆಯಿತು.…

ಮಾಲೂರು: ಕೋಲಾರ ಜಿಲ್ಲೆಯ ಕುಡಿಯುವ ನೀರಿನ ಮಹತ್ವಕಾಂಕ್ಷಿ ಯೋಜನೆಯಾದ ಯರಗೋಳ್ ಡ್ಯಾಮ್ ಉದ್ಘಾಟನೆಯನ್ನು ಇದೇ ತಿಂಗಳು 11ರಂದು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದು ಆ ಕಾರ್ಯಕ್ರಮಕ್ಕೆ ತಾಲ್ಲೂಕಿನಿಂದ ಸುಮಾರು 10,000 ಜನರು ಭಾಗವಹಿಸಬೇಕೆಂದು ಶಾಸಕ ಕೆ. ವೈ ನಂಜೇಗೌಡರು ಹೇಳಿದರು.

ಮಾಲೂರು: ಕೋಲಾರ ಜಿಲ್ಲೆಯ ಕುಡಿಯುವ ನೀರಿನ ಮಹತ್ವಕಾಂಕ್ಷಿ ಯೋಜನೆಯಾದ ಯರಗೋಳ್ ಡ್ಯಾಮ್ ಉದ್ಘಾಟನೆಯನ್ನು ಇದೇ ತಿಂಗಳು 11ರಂದು ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಲಿದ್ದು ಆ…

ಚಿಕ್ಕ ತಿರುಪತಿ ಗ್ರಾಮ ಪಂಚಾಯತಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು,,,

ಚಿಕ್ಕ ತಿರುಪತಿ ಗ್ರಾಮ ಪಂಚಾಯತಿಯಲ್ಲಿ 50ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಮಾಡಲಾಯಿತು,,, ಕನ್ನಡ ತಾಯಿಯ ಪಲ್ಲಕ್ಕಿಯನ್ನು,, ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಶಾಲಾ ಶಿಕ್ಷಕ…

ಮಾಲೂರು: ಪ್ರಾಮಾಣಿಕ ಸೇವೆ ಸಲ್ಲಿಸಿ ಮುಂಬಡ್ತಿ ಪಡೆದು ಉಡುಪಿ ಜಿಲ್ಲೆಗೆ ವರ್ಗಾವಣೆ .

ಮಾಲೂರು: ಪ್ರಾಮಾಣಿಕ ಸೇವೆ ಸಲ್ಲಿಸಿ ಮುಂಬಡ್ತಿ ಪಡೆದು ಉಡುಪಿ ಜಿಲ್ಲೆಗೆ ವರ್ಗಾವಣೆ ಯಾಗಿ ಹೋಗುತ್ತಿರುವ ಪಶು ವೈದ್ಯಾಧಿಕಾರಿಗಳಾದ ಡಾಕ್ಟರ್ ರೆಡ್ಡೆಪ್ಪ ರವರಿಗೆ ಕಸ್ತೂರಿ ಕರ್ನಾಟಕ ಜನಪರ ವೇದಿಕೆ…