ಗೃಹಲಕ್ಷ್ಮಿ‌’ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ .ಕೆ .ಶಿವಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಯಿತು.

ಗೃಹಲಕ್ಷ್ಮಿ‌’ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್
ಸಿ. ಮಹದೇವಪ್ಪ, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ  ಚಲುವರಾಯಸ್ವಾಮಿ, ಶಾಸಕರಾದ ತನ್ವೀರ್ ಸೇಠ್,‌ ನರೇಂದ್ರ ಸ್ವಾಮಿ, ಅನಿಲ್ ಚಿಕ್ಕ ಮಾದು, ಡಿ.ರವಿ ಶಂಕರ್,  ಹರೀಶ್ ಗೌಡ, ದರ್ಶನ್ ಧ್ರುವ ನಾರಾಯಣ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *