ಮಾಲೂರು: ಶಿವಾರಪಟ್ಟಣ ಕ್ಲಸ್ಟರ್ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆಯಲ್ಲಿ

ಮಾಲೂರು: ಶಿವಾರಪಟ್ಟಣ ಕ್ಲಸ್ಟರ್ ವ್ಯಾಪ್ತಿಯ ಸ.ಕಿ.ಪ್ರಾ.ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನುಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸಂವಿಧಾನ ಪ್ರಸ್ತಾವನೆಯನ್ನು ವಾಚನ ಮಾಡಲಾಯಿತು.

ಮುಖ್ಯ ಶಿಕ್ಷಕ ಎಂ.ಚಂದ್ರಶೇಖರ್, ಶಿಕ್ಷಕಿ ಎ.ಜಿ.ಲಕ್ಷ್ಮಮ್ಮ, ಅಂಗನವಾಡಿ ಶಿಕ್ಷಕಿ ಮಂಜುಳಾ, ಸಾವಿತ್ರಮ್ಮ, ಗೀತ ಹಾಗೂ ಮಕ್ಕಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *