ಲೋಕಸಮರಕ್ಕೆ ಹೊಸ ಟೀಮ್ ರಚಿಸಿದ ಕಾಂಗ್ರೆಸ್: ಎಐಸಿಸಿ ಸೋಶಿಯಲ್ ಮಿಡಿಯಾ ತಂಡಕ್ಕೆ ಭವ್ಯ ನರಸಿಂಹಮೂರ್ತಿ ಆಯ್ಕೆ.

ಬೆಂಗಳೂರು: ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರವರು ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗವನ್ನು. ಪುನರಚಿಸಿದ್ದಾರೆ .ರಾಷ್ಟ್ರೀಯ ಸಮನ್ವಧಿಕಾರಿಗಳ ಪಟ್ಟಿಯಲ್ಲಿ ರಾಜ್ಯದ ಭವ್ಯ ನರಸಿಂಹಮೂರ್ತಿ ಅವರಿಗೆ ಸ್ಥಾನ ದೊರಕಿದೆ. ಎ ಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನುಮೋದಿಸಿರುವ 37. ಸಾಮಾನ್ಯ ಯಾಧಿಕಾರಿಗಳ ಪಟ್ಟಿಯಲ್ಲಿ ಭವ್ಯ ನರಸಿಂಹಮೂರ್ತಿ ಅವರು ಸ್ಥಾನ ಪಡೆದಿದ್ದಾರೆ. ಸಾಮಾಜಿಕ ಜಲತಾಣಗಳಲ್ಲಿ ಕ್ರಿಯಾಶೀಲರಾಗಿರುವ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಇದೀಗ ಲೋಕಸಭಾ ಚುನಾವಣೆ ಎದುರಿಸಲು ಸಜ್ಜಾಗಿರುವ ಕಾಂಗ್ರೆಸ್ .ಪಕ್ಷ ಸಂಘಟನೆಯ ಹಿನ್ನೆಲೆ ಸಾಮಾಜಿಕ ಜಾಲತಾಣ ವಿಭಾಗವನ್ನು ಪುನರಚಿಸಿದೆ.

ಕಾಂಗ್ರೆಸ್ ರಾಷ್ಟ್ರೀಯ ಸಮನ ಅಧಿಕಾರಿಗಳ ಪಟ್ಟಿಯಲ್ಲಿ ಸಾನ ಪಡೆದಿರೋದಕ್ಕೆ ಭವ್ಯ ನರಸಿಂಹಮೂರ್ತಿ ಅವರು ವಿಶೇಷ ಧನ್ಯವಾದ ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಜಾಲತಾಣ ವಿಭಾಗದ ರಾಷ್ಟ್ರೀಯ ಸoಯಾ ಜಕಿಯಾಗಿ ನನ್ನನ್ನು ನೇಮಕ ಮಾಡಿರುವ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಸೇರಿದಂತೆ ಕಾಂಗ್ರೆಸ್ ನಾಯಕರದ ಜಯರಾಮ್ ರಮೇಶ್ ಪವನ್ ಶೇರ ಸುಪ್ರಿಯಾ ಶ್ರೀನಾಥ ಹಾಗೂ ಪ್ರಿಯಾಂಕ ಖರ್ಗೆಅವರಿಗೆ ಹೃತ್ಪೂರ್ವಕ ಧನ್ಯವಾದಗಳು ತಿಳಿಸುತ್ತಾರೆ.

Leave a Reply

Your email address will not be published. Required fields are marked *