ಮಾಲೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಗೊಳ್ಳುತ್ತಿರುವ ಗೃಹಲಕ್ಷ್ಮೀ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮದ ಉದ್ಘಾಟನೆಯನ್ನು ದೊಡ್ಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಮರಾವತಿ ಆನಂದರೆಡ್ಡಿ ಮತ್ತು ಉಪಾಧ್ಯಕ್ಷ ವೆಂಕಟರಮಣಪ್ಪ ನವರು ನೆರವೇರಿಸಿದರು.

ಮಾಲೂರು: ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಗೊಳ್ಳುತ್ತಿರುವ ಗೃಹಲಕ್ಷ್ಮೀ ಯೋಜನೆಯ ನೇರ ಪ್ರಸಾರ ಕಾರ್ಯಕ್ರಮದ ಉದ್ಘಾಟನೆಯನ್ನು ದೊಡ್ಡಿ ಗ್ರಾಮ ಪಂಚಾಯಿತಿ ಆವರಣದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ…

ಮಾಲೂರು : ಪಟ್ಟಣದ ಮಾಲೂರು-ಬೆಂಗಳೂರು ರಸ್ತೆಯ ಪಂಪ್ ಹೌಸ್ ಬಳಿ ನೂತನವಾಗಿ ಪ್ರಾರಂಭಿಸುತ್ತಿರುವ ವಂಶೋದಯ ಆಸ್ಪತ್ರೆಯನ್ನು ಶಾಸಕ ಕೆ.ವೈ.ನಂಜೇಗೌಡ ಉದ್ಘಾಟಿಸಿದರು.

ಮಾಲೂರು : ಪಟ್ಟಣದ ಮಾಲೂರು-ಬೆಂಗಳೂರು ರಸ್ತೆಯ ಪಂಪ್ ಹೌಸ್ ಬಳಿ ನೂತನವಾಗಿ ಪ್ರಾರಂಭಿಸುತ್ತಿರುವ ವಂಶೋದಯ ಆಸ್ಪತ್ರೆಯನ್ನು ಶಾಸಕ ಕೆ.ವೈ.ನಂಜೇಗೌಡ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು ಕಳೆದ 13…

ಗೃಹಲಕ್ಷ್ಮಿ‌’ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿ .ಕೆ .ಶಿವಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಯಿತು.

ಗೃಹಲಕ್ಷ್ಮಿ‌’ ಉದ್ಘಾಟನಾ ಕಾರ್ಯಕ್ರಮದ ಪೂರ್ವಭಾವಿಯಾಗಿ ಇಂದು ಉಪ ಮುಖ್ಯ ಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು,…

ಸಮಾಜದಲ್ಲಿ ಶೋಷಣೆ ಮತ್ತು ತುಳಿತವನ್ನು ಮೆಟ್ಟಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಪಡೆದು ನಿರಂತರ ಅಧ್ಯಯನ ಮಾಡಿ ಈ ದೇಶಕ್ಕೆ ಒಂದು ಉತ್ತಮ ಶ್ರೇಷ್ಟ ಸಂವಿಧಾನ ನೀಡಿದ್ದರಿಂದ ದೇಶದಲ್ಲಿನ ಪ್ರತಿಯೊಬ್ಬ ಪ್ರಜೆಯು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗಿದ್ದು. ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ತಿಳಿಸಿದರು.

ಸಮಾಜದಲ್ಲಿ ಶೋಷಣೆ ಮತ್ತು ತುಳಿತವನ್ನು ಮೆಟ್ಟಿ ಡಾ.ಬಿ.ಆರ್ ಅಂಬೇಡ್ಕರ್ ಅವರು ಶಿಕ್ಷಣವನ್ನು ಪಡೆದು ನಿರಂತರ ಅಧ್ಯಯನ ಮಾಡಿ ಈ ದೇಶಕ್ಕೆ ಒಂದು ಉತ್ತಮ ಶ್ರೇಷ್ಟ ಸಂವಿಧಾನ ನೀಡಿದ್ದರಿಂದ…

ಮಾಲೂರು : ಚಿಕ್ಕತಿರುಪತಿ ಗ್ರಾಮದಿಂದ ಲಕ್ಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿAದ ಕೂಡಿ ಹದಗಟ್ಟಿದ್ದು, ರಸ್ತೆಯನ್ನು ದುರಸ್ತಿ ಪಡಿಸಿ ಡಾಂಬರೀಕರಣಗೊಳಿಸುವAತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆ ಮತ್ತು ಆಮ್ ಆದ್ಮಿ ಪಾರ್ಟಿ ಕಾರ್ಯಕರ್ತರು ಚಿಕ್ಕತಿರುಪತಿಯಿಂದ ಲಕ್ಕೂರು ಗ್ರಾಮದ ವರೆಗೆ ಕಾಲ್ನಡಿಗೆ ಜಾಥಾವನ್ನು ಹಮ್ಮಿಕೊಂಡಿದ್ದರು.

ಮಾಲೂರು : ಚಿಕ್ಕತಿರುಪತಿ ಗ್ರಾಮದಿಂದ ಲಕ್ಕೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯು ಗುಂಡಿಗಳಿAದ ಕೂಡಿ ಹದಗಟ್ಟಿದ್ದು, ರಸ್ತೆಯನ್ನು ದುರಸ್ತಿ ಪಡಿಸಿ ಡಾಂಬರೀಕರಣಗೊಳಿಸುವAತೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ…

ಮಾಲೂರು : ಯಾವುದೇ ಒಬ್ಬ ವ್ಯಕ್ತಿ ಮದ್ಯವ್ಯಸನಿಯಾದಾಗ ಆತನ ಕುಟುಂಬ ಸಾಕಷ್ಟು ಸಂಕಷ್ಟಕ್ಕೆ ಸಿಲುಕುವುದಲ್ಲದೆ ಮದ್ಯದಲ್ಲಿರುವ ಅಪಾಯಕಾರಿ ಅಂಶಗಳು

ಮಾಲೂರು : ಯಾವುದೇ ಒಬ್ಬ ವ್ಯಕ್ತಿ ಮದ್ಯವ್ಯಸನಿಯಾದಾಗ ಆತನ ಕುಟುಂಬ ಸಾಕಷ್ಟು ಸಂಕಷ್ಟಕ್ಕೆ ಸಿಲುಕುವುದಲ್ಲದೆ ಮದ್ಯದಲ್ಲಿರುವ ಅಪಾಯಕಾರಿ ಅಂಶಗಳು ಯಾವುದೇ ಸಂದರ್ಭದಲ್ಲಿ ದೇಹದ ಆರೋಗ್ಯ ಮತ್ತು ಮನಸ್ಥಿತಿ…

ಮಾಲೂರು : ಅನಧಿಕೃತ ಲೋಡ್ ಶೆಡ್ಡಿಂಗ್ ನಿಂದ ರೈತರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಅರಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರು ಪಟ್ಟಣದ ಬೆಸ್ಕಾಂ ಕಛೇರಿ ಎದುರು ಪ್ರತಿಭಟನೆ ನಡೆಸಿದರು.

ಮಾಲೂರು : ಅನಧಿಕೃತ ಲೋಡ್ ಶೆಡ್ಡಿಂಗ್ ನಿಂದ ರೈತರರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಇಂದು ಅರಳೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳ ರೈತರು ಪಟ್ಟಣದ ಬೆಸ್ಕಾಂ…

ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು 30 ರಂದು ಮೈಸೂರಿನಲ್ಲಿ ಚಾಲನೆ ನೀಡುವ ಮೂಲಕ ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯಲಿದೆ ಎಂದು ಶಾಸಕ ಕೆ ವೈ ನಂಜೇಗೌಡ ಅವರು ತಿಳಿಸಿದರು.

ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು…

ರಾಜ್ಯ ಮಟ್ಟದ “ಕುವೆಂಪು ಅನಿಕೇತನ ಪ್ರಶಸ್ತಿಗೆ” ಆಯ್ಕೆಯಾದ ಸೆಲ್ವಮಣಿ.ಟಿ

ರಾಜ್ಯ ಮಟ್ಟದ “ಕುವೆಂಪು ಅನಿಕೇತನ ಪ್ರಶಸ್ತಿಗೆ” ಆಯ್ಕೆಯಾದ ಸೆಲ್ವಮಣಿ.ಟಿ ಮಾಲೂರು: ಮೂರು ರಾಜ್ಯಗಳಲ್ಲಿ ಸದಾ ರಕ್ತದಾನ, ನೇತ್ರದಾನ, ಹಾಗೂ ಸಮಾಜಸೇವೆ ಎಂಬ ಮೂರು ತ್ರಿರತ್ನಗಳ ಹಾದಿಯಲ್ಲಿ ಸಾಗುತ್ತಿರುವ…

ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು 30 ರಂದು ಮೈಸೂರಿನಲ್ಲಿ ಚಾಲನೆ ನೀಡುವ ಮೂಲಕ ರಾಜ್ಯದಾದ್ಯಂತ ಏಕಕಾಲದಲ್ಲಿ ನಡೆಯಲಿದೆ ಎಂದು ಶಾಸಕ ಕೆ ವೈ ನಂಜೇಗೌಡ ಅವರು ತಿಳಿಸಿದರು.

ಮಾಲೂರು : ಸರ್ಕಾರ ಘೋಷಿಸಿರುವ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆಯ ರೂ 2 ಸಾವಿರ ಹಣ ಫಲಾನುಭವಿಗಳಿಗೆ ವರ್ಗಾವಣೆ ಕಾರ್ಯಕ್ರಮಕ್ಕೆ ಇದೇ ತಿಂಗಳು…